ರಾಷ್ಟ್ರೀಯ ಸ್ವಯಂಸೇವಕ ಸಂಘ 1925ರಲ್ಲಿ ಪ್ರಾರಂಭವಾದರೂ ಸಂಘ ಪರಿವಾರದ ವಿವಿಧ ಸಂಘಟನೆಗಳು ಆರಂಭವಾಗಿದ್ದು 1947ರ ಬಳಿಕ. ರಾಷ್ಟ್ರೀಯ ವಿಚಾರ, ಹಿಂದುತ್ವವನ್ನು ಪ್ರತಿಪಾದಿಸುವ ಪತ್ರಿಕೆಗಳು ಆಗ ತೀರಾ ವಿರಳವಾಗಿದ್ದವು. ಸಂಘದ ಬಗ್ಗೆಯಂತೂ ಒಂದು ಬಗೆಯ ತಾತ್ಸಾರ ಮನೋಭಾವವಿತ್ತು. ಇಂತಹ ಸಂದರ್ಭದಲ್ಲಿ ನಮ್ಮದೇ ಆದ ಪತ್ರಿಕೆಗಳನ್ನು ಪ್ರಾರಂಭಿಸಬೇಕೆಂಬ ಸಂಘದ ಅಖಿಲ ಭಾರತೀಯ ನಿರ್ಣಯಕ್ಕೆ ಅನುಸಾರವಾಗಿ ದೆಹಲಿಯಲ್ಲಿ; ಆರ್ಗನೈಸರ್;
댓글